Flag of Indiaसत्यमेव जयते AADTAK
REFORM INDIA KARNATAKA

ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಐಸಿಯು ಘಟಕ ಶೀಘ್ರ ಸ್ಥಾಪನೆ

ಕಲಬುರಗಿ: ‘ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಐದು ಹಾಸಿಗೆ ಸಾಮರ್ಥ್ಯದ ಐಸಿಯು ಘಟಕ ಶೀಘ್ರವೇ ಸ್ಥಾಪಿಸಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಹೇಳಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗