BAD
INDIA
KARNATAKA
ಬೃಹತ್ ವಾಹನಗಳ ಸಂಚಾರಕ್ಕೆ ಶೀಘ್ರ ಕಡಿವಾಣ

ಬಳ್ಳಾರಿ: ನಗರದಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಬೃಹತ್ ವಾಹನಗಳ ಸಂಚಾರಕ್ಕೆ ಶೀಘ್ರದಲ್ಲೇ ಕಡಿವಾಣ ಬೀಳಲಿದ್ದು, ರಾತ್ರಿ 11 ರಿಂದ ಬೆಳಗಿನ ಜಾವ 6 ಗಂಟೆಯವರೆಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗