Flag of Indiaसत्यमेव जयते AADTAK
GOOD INDIA KARNATAKA

ಸಾರ್ವಜನಿಕ ಸ್ಮಶಾನಕ್ಕೆ ಜಾಗ ಒದಗಿಸಲು ಮನವಿ

ಗುಳೇದಗುಡ್ಡ: ಮೂರು ವರ್ಷಗಳ ಹಿಂದೆ ಸಾರ್ವಜನಿಕ ಸ್ಮಶಾನಕ್ಕೆ ಜಾಗ ಒದಗಿಸಲು ಹಲವು ಸಮಾಜಗಳ ವತಿಯಿಂದ ತಹಶೀಲ್ದಾರ್‌ ಕಚೇರಿಗೆ ಮನವಿ ನೀಡಲಾಗಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಕರವೇ ಅಧ್ಯಕ್ಷ ರವಿ ಅಂಗಡಿ ಹೇಳಿದರು.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗