ACCOUNTABILITY
INDIA
KARNATAKA
ಪ್ರಿಯತಮೆಯನ್ನು ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ

ಮೈಸೂರು: ಪ್ರಿಯತಮೆಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ತಿ. ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಮಹೇಶ ದೇವರಗುಡ್ಡಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಪ್ರಜಾವಾಣಿ पर मूल खबर पढ़ें ↗