STATE ACTION
INDIA
KARNATAKA
ಮಂಗಳೂರಿನಲ್ಲಿ ಮಾದಕ ಪದಾರ್ಥ ಎಂಡಿಎಂಎ ವಶ, ಇಬ್ಬರ ಬಂಧನ

ಮಂಗಳೂರು: ಅತ್ತಾವರದಲ್ಲಿ ಖಾಲಿ ಜಾಗದಲ್ಲಿ ಕಾರಿನಲ್ಲಿ ಮಾದಕ ಪದಾರ್ಥ ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು, ಅವರಿಂದ 70.72 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ಮೊಬೈಲ್, ಬಿಳಿ ಬಣ್ಣದ ಸಿಯಾಝ್ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗