Flag of Indiaसत्यमेव जयते AADTAK
BAD INDIA KARNATAKA

ಸಾತಪೂರ | ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ: 8 ಎಕರೆ ಕಬ್ಬು ನಾಶ

ಇಂಡಿ: ನಗರಸಭೆ ವ್ಯಾಪ್ತಿಯ ಸಾತಪೂರದಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಮೂವರು ರೈತರಿಗೆ ಸೇರಿದ 8 ಎಕರೆ ಕಬ್ಬು ಬೆಳೆ ನಾಶವಾಗಿದೆ. ಬೆಂಕಿಯಿಂದ ಹಾನಿಗೊಳಗಾದ ರೈತರಿಗೆ ಸರ್ಕಾರ ಈ ಕೂಡಲೇ ಪರಿಹಾರ ನೀಡಬೇಕೆಂದು ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಆಗ್ರಹಿಸಿದ್ದಾರೆ. ವಿಷಯ ತಿಳಿದ ಅವರು ಸ್ಥಳಕ್ಕೆ ಭೇಟಿ

ಪ್ರಜಾವಾಣಿ Thu, 05 Nov 2026 00:40
Read the original at ಪ್ರಜಾವಾಣಿ ↗