BAD
INDIA
KARNATAKA
ವಕೀಲರ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಗುಳೇದಗುಡ್ಡದಲ್ಲಿ ಪ್ರತಿಭಟನೆ

ಗುಳೇದಗುಡ್ಡ: ದೇಶದಲ್ಲಿ ವಕೀಲರ ಮೇಲೆ ಆಗುತ್ತಿರುವ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪಟ್ಟಣದಲ್ಲಿ ವಕೀಲರ ಸಂಘದ ಎಲ್ಲ ವಕೀಲರು ಕಲಾಪದಿಂದ ದೂರ ಉಳಿದು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗