CRISIS
INDIA
KARNATAKA
ಕೋಳಿ ಫಾರಂನಲ್ಲಿ ವಿದ್ಯುತ್ ಶಾಕ್‌ನಿಂದ ಕಾರ್ಮಿಕ ಸಾವು, ಪರಿಹಾರಕ್ಕೆ ಆಗ್ರಹ

ಕೋಲಾರ: ಕೋಳಿ ಫಾರಂನಲ್ಲಿ ಗೊಬ್ಬರ ತುಂಬುವ ವೇಳೆ ವಿದ್ಯುತ್ ಶಾಕ್‌ಗೆ ಒಳಗಾಗಿ ಕಾರ್ಮಿಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ, ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಕೋಳಿ ಫಾರಂ ಮಾಲೀಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೋವಿ ಸಮಾಜದ ಮುಖಂಡರು ಹಾಗೂ ಕುಟುಂಬಸ್ಥರು ಒತ್ತಾಯಿಸ
ಪ್ರಜಾವಾಣಿ पर मूल खबर पढ़ें ↗