GOOD
INDIA
KARNATAKA
ತತ್ವಪದ ಸಾಹಿತ್ಯ ಅಧ್ಯಯನ ಪೀಠ ಸ್ಥಾಪಿಸಲು ಒತ್ತಾಯ

ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ‘ತತ್ವಪದ ಸಾಹಿತ್ಯ ಅಧ್ಯಯನ ಪೀಠ’ವನ್ನು ಸ್ಥಾಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಯಚೂರು ಜಿಲ್ಲಾ ಘಟಕವು ವಿಶ್ವವಿದ್ಯಾಲಯದ ಕುಲಪತಿಗೆ ಮನವಿ ಮಾಡಿದೆ.
ಪ್ರಜಾವಾಣಿ पर मूल खबर पढ़ें ↗