Flag of Indiaसत्यमेव जयते AADTAK
CONTESTED BUSINESS KARNATAKA

ರೈತರಿಂದ ಆಹೋರಾತ್ರಿ ಧರಣಿ ಆರಂಭ, ಶಾಸಕರ ಕಚೇರಿಗೆ ಮುತ್ತಿಗೆ

ಗುಂಡ್ಲುಪೇಟೆ: ಸಾಗುವಳಿ ಚೀಟಿ ಹಾಗೂ ಕೆರೆಗಳಿಗೆ ನೀರು ತುಂಬಿಸಲು ಶಾಸಕ ಎಚ್.ಎಂ.ಗಣೇಶಪ್ರಸಾದ್ ವಿಫಲರಾಗಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆ ಮುಖಂಡರು ಪಟ್ಟಣದ ಶಾಸಕರ ಕಚೇರಿಗೆ ಮುತ್ತಿಗೆ ಹಾಕಿದರು. ನಂತರ ಅಹೋರಾತ್ರಿ ಧರಣಿ ಆರಂಭಿಸಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗