GOOD
INDIA
KARNATAKA
ಹಾಸನದಲ್ಲಿ ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ

ಹಾಸನ: ನಾಡಿನ ಸಾಂಪ್ರದಾಯಿಕ ಅಡುಗೆ ಪದ್ಧತಿ, ಸ್ಥಳೀಯ ಆಹಾರ ಸಂಸ್ಕೃತಿ ಹಾಗೂ ಪಾಕಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಿರುವ ಈ ಸ್ಪರ್ಧೆಯು ಹಾಸನಾಂಬ ಮಹೋತ್ಸವದ ಸಾಂಸ್ಕೃತಿಕ ವೈಭವಕ್ಕೆ ಮತ್ತಷ್ಟು ಮೆರುಗು ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹೇಳಿದರು.
Read the original at ಪ್ರಜಾವಾಣಿ ↗