Flag of Indiaसत्यमेव जयते AADTAK
PROBLEM POLITICS KARNATAKA

ಲಭ್ಯತೆಯಿದ್ದರೂ ಪೂರೈಕೆಯಾಗದ ನೀರು: ಆಕ್ರೋಶ

ಯಲಬುರ್ಗಾ: ತಾಲ್ಲೂಕಿನ ಕುದ್ರಿಕೊಟಗಿ ಗ್ರಾಮದಲ್ಲಿ ಮೂರ್ನಾಲ್ಕು ತಿಂಗಳಿಂದಲೂ ನೀರಿನ ನಿರ್ವಹಣೆಯಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಸಂಬಂಧಪಟ್ಟ ಪಂಚಾಯಿತಿಯವರು ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ಉದಾಸೀನ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಜಾವಾಣಿ Thu, 29 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗