Flag of Indiaसत्यमेव जयते AADTAK
GOOD INDIA KARNATAKA

ಪಲಿಮಾರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಪಡುಬಿದ್ರಿ: ಎಲ್ಲೂರು ಗ್ರಾಮದಲ್ಲಿರುವ ಅದಾನಿ ಪವರ್ ಲಿಮಿಟೆಡ್- ಉಡುಪಿ ಟಿಪಿಪಿ ಸಂಸ್ಥೆಯು ತನ್ನ ಸಿಎಸ್‌ಆರ್ ಅನುದಾನದಡಿ ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗