Flag of Indiaसत्यमेव जयते AADTAK
CRISIS INDIA KARNATAKA

ಮುಳಬಾಗಿಲು: ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

ಮುಳಬಾಗಿಲು: ಗೃಹಿಣಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾವಣಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಪ್ರಜಾವಾಣಿ Tue, 03 Nov 2026 01:00
Read the original at ಪ್ರಜಾವಾಣಿ ↗