Flag of Indiaसत्यमेव जयते AADTAK
BAD INDIA KARNATAKA

ಹುಬ್ಬಳ್ಳಿ ಸೈಬರ್‌ ಕ್ರೈಂ ಠಾಣೆಯಲ್ಲಿ ಎಂಜಿನಿಯರ್‌ಗೆ ವಂಚನೆ ಪ್ರಕರಣ ದಾಖಲು

ಹುಬ್ಬಳ್ಳಿ: ಆರ್‌ಪಿಎಫ್ ಪೊಲೀಸರ ಹೆಸರಿನಲ್ಲಿ ಧಾರವಾಡದ ಎಂಜಿನಿಯರ್‌ ಆದಿತ್ಯ ಮನಿ ಅವರನ್ನು ನಂಬಿಸಿದ ವ್ಯಕ್ತಿ, ಅವರಿಂದ ₹1 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದು, ಈ ಬಗ್ಗೆ ಹುಬ್ಬಳ್ಳಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ Thu, 29 Oct 2026 00:40
Read the original at ಪ್ರಜಾವಾಣಿ ↗