GOOD
INDIA
KARNATAKA
ವಿದ್ಯಾರ್ಥಿಗಳು ದೇಶದ ಇತಿಹಾಸ ಮತ್ತು ಪರಂಪರೆ ಅರಿಯಿರಿ

ಮೈಸೂರು: ವಿದ್ಯಾರ್ಥಿಗಳು ದೇಶದ ಇತಿಹಾಸ ಮತ್ತು ಪರಂಪರೆ ಅರಿಯಲು ಪಠ್ಯಪುಸ್ತಕಗಳ ಆಚೆಗೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ರಾಷ್ಟ್ರದ ಭವ್ಯ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಪ್ರಜಾವಾಣಿ पर मूल खबर पढ़ें ↗