Flag of Indiaसत्यमेव जयते AADTAK
GOOD INDIA KARNATAKA

ಕೋಲಾರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ, ಕ್ರಷರ್‌ಗೆ ತಡೆ

ಕೋಲಾರ: ಜಿಲ್ಲೆಯಲ್ಲಿನ ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ ಚಟುವಟಿಕೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌ ಎಚ್ಚರಿಕೆ ನೀಡಿದರು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗