STATE ACTION
INDIA
KARNATAKA
ವೇಣೂರು ಲೈಂಗಿಕ ಕಿರುಕುಳ ಆರೋಪಿ ಸೈಯ್ಯದ್ ಮಹಮ್ಮದ್ ಇಸಾಕ್ ವಶ

ಬೆಳ್ತಂಗಡಿ: ಕೆಲಸದ ಸ್ಥಳಕ್ಕೆ ಬಂದು ಯುವತಿಯೊಂದಿಗೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ವೇಣೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ पर मूल खबर पढ़ें ↗