RESPONSE
POLITICS
KARNATAKA
ಕಾಪು ಕ್ಷೇತ್ರದ ಮಣಿಪುರ, ಅಲೆವೂರು ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ

ಶಿರ್ವ: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ, ಅಲೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ರಸ್ತೆ ವಿಸ್ತರಣೆ ಕಾಮಗಾರಿಗಳಿಗೆ ₹1.32 ಕೋಟಿ ಅನುದಾನ ಮಂಜೂರಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸೋಮವಾರ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಪ್ರಜಾವಾಣಿ पर मूल खबर पढ़ें ↗