Flag of Indiaसत्यमेव जयते AADTAK
GOOD INDIA KARNATAKA

ಕಾಂಗ್ರೆಸ್‌ ಪಕ್ಷದ ಸಂಘಟನೆ ಬಲಪಡಿಸಿ: ಚಂದ್ರಪ್ಪ ಕರೆ

ಸಿರುಗುಪ್ಪ: ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬ್ಲಾಕ್ ಮಟ್ಟದ ಪದಾಧಿಕಾರಿಗಳ ಬದಲಾವಣೆ ಪಕ್ಷದ ಸಹಜ ಮತ್ತು ಆಡಳಿತಾತ್ಮಕ ಪ್ರಕ್ರಿಯೆಯಾಗಿದೆ. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ಚಂದ್ರಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗