Flag of Indiaसत्यमेव जयते AADTAK
GOOD INDIA KARNATAKA

ಚಾಮರಾಜನಗರದಲ್ಲಿ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ

ಚಾಮರಾಜನಗರ: ನಗರದ ರಥದಬೀದಿಯಲ್ಲಿ ಶ್ರೀವಿದ್ಯಾ ಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 64ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ಗುರುವಾರ ವಿಜೃಂಭಣೆಯಿಂದ ಶಾಂತಿಯುತವಾಗಿ ನೆರವೇರಿತು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗