BAD
INDIA
KARNATAKA
ಹುಣಸಗಿ ಕೊಡೇಕಲ್ ಗ್ರಾಮದಲ್ಲಿ ಅಕ್ರಮ ಮನೆ ನಿರ್ಮಾಣ ತಡೆಯಿರಿ ಎಂದು ದೂರು

ಹುಣಸಗಿ: ತಾಲ್ಲೂಕಿನ ಕೊಡೇಕಲ್ ಗ್ರಾಮದಲ್ಲಿ ಗಾಯರಾಣ ಜಮೀನನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹುಣಸಗಿ ಡಿಎಸ್ಎಸ್ ಪದಾಧಿಕಾರಿಗಳು ಯಾದಗಿರಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
Read the original at ಪ್ರಜಾವಾಣಿ ↗