Flag of Indiaसत्यमेव जयते AADTAK
BAD INDIA KARNATAKA

ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಒತ್ತಾಯಿಸಿ ಪ್ರತಿಭಟನೆ

ಕಾರವಾರ: ತಾಲ್ಲೂಕಿನ ಸಿದ್ಧರ ಗ್ರಾಮದಲ್ಲಿ ಅಕ್ರಮ ಮರಳು ಗಣಿಗಾರಿಕೆ ಚಟುವಟಿಕೆ ಹೆಚ್ಚಿದ್ದು, ಅದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕೆಆರ್‌ಎಸ್ ಪಕ್ಷ ಮತ್ತು ಕರವೇ ಗಜಸೇನೆಯ ತಾಲ್ಲೂಕು ಘಟಕಗಳ ಪ್ರಮುಖರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Fri, 06 Nov 2026 01:00
Read the original at ಪ್ರಜಾವಾಣಿ ↗