BAD
INDIA
KARNATAKA
ಸಮೂಹ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ನ್ಯಾಮತಿ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಬುಧವಾರ ಯುವ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಜಾನಪದ ಸಮೂಹ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಿ.ಶಿವಕುಮಾರ ತಿಳಿಸಿದರು.
Read the original at ಪ್ರಜಾವಾಣಿ ↗