CRISIS
INDIA
KARNATAKA
ಬೆಂಗಳೂರು ಮಾಸ್ ಮರ್ಡರ್: ಊಟದಲ್ಲಿ ಮತ್ತಿನ ಮಾತ್ರೆ ಬೆರೆಸಿ ನಂತರ ಕೊಲೆ ಮಾಡಿದ ಶಂಕೆ!

ಬೆಂಗಳೂರಿನ ಶ್ರೀರಾಮಪುರದಲ್ಲಿ ನಡೆದ ಏಳು ಜನರ ಭೀಕರ ಕೊಲೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕ್ಯಾಬ್ ಚಾಲಕ ಇಂದುಶೇಖರ್ ಪತ್ನಿ ಮೇಲಿನ ಕೋಪಕ್ಕೆ ತನ್ನ ಕುಟುಂಬದ ಏಳು ಸದಸ್ಯರನ್ನು ಕೊಂದಿದ್ದಾನೆ. ಊಟದಲ್ಲಿ ಮತ್ತಿನ ಮಾತ್ರೆ ಬೆರೆಸಿ ನಂತರ ಒರಳುಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ. ಮ
Read the original at TV9 ಕನ್ನಡ ↗