Flag of Indiaसत्यमेव जयते AADTAK
BAD INDIA KARNATAKA

ಸಂಚಾರ ನಿಯಮಗಳ ಪಾಲನೆ ಅಗತ್ಯ ಎಂದು ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು

ಮಹಾಲಿಂಗಪುರ: ‘ರಸ್ತೆ ಅಪಘಾತಗಳನ್ನು ತಡೆಗಟ್ಟಲು ಪ್ರತಿಯೊಬ್ಬರಿಗೂ ಸಂಚಾರ ನಿಯಮಗಳ ಪಾಲನೆ, ಕಾನೂನಿನ ಅರಿವು ಹಾಗೂ ವೈಯಕ್ತಿಕ ಜವಾಬ್ದಾರಿ ಅತ್ಯಗತ್ಯ’ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗