Flag of Indiaसत्यमेव जयते AADTAK
GOOD INDIA KARNATAKA

‘ಈ ವರ್ಷವೂ ಸೈನಿಕರೊಂದಿಗೆ ಹಬ್ಬ ಆಚರಣೆ’; ಭಾರತೀಯರಿಗೆ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಮಸ್ತ ಭಾರತೀಯರಿಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದು, ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಸಲೆಂದು ಹಾರೈಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ 50 ಸೆಕೆಂಡುಗಳ ವಿಶೇ

TV9 ಕನ್ನಡ Sat, 07 Nov 2026 12:57
TV9 ಕನ್ನಡ पर मूल खबर पढ़ें ↗