Flag of Indiaसत्यमेव जयते AADTAK
UGLY INDIA KARNATAKA

ಯಾದಗಿರಿಯಲ್ಲಿ ಬೈಕ್ ಅಪಘಾತ; ಚಿಕಿತ್ಸೆಗೆ ಸ್ಪಂದಿಸದೆ ಸಾವು

ಯಾದಗಿರಿ: ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಪ್ರಜಾವಾಣಿ Sat, 24 Oct 2026 00:40
Read the original at ಪ್ರಜಾವಾಣಿ ↗