GOOD
INDIA
KARNATAKA
ರಾಮನಗರದಲ್ಲಿ ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವ

ರಾಮನಗರ: ನಗರದ ಸಂಸ್ಕೃತಿ ಸೌರಭ ಟ್ರಸ್ಟ್ ನಗರದ ಕನ್ನಿಕಾ ಮಹಲ್‌ನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕನ್ನಡ ನಿತ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಗಣ್ಯರು ‘ರಾಜ್ಯೋತ್ಸವ ಪುರಸ್ಕಾರ’ ನೀಡಿ ಗೌರವಿಸಿದರು.
Read the original at ಪ್ರಜಾವಾಣಿ ↗