STATE ACTION
INDIA
KARNATAKA
ಸೋಲಾಪುರದಲ್ಲಿ ಅಕ್ರಮ ಬಡ್ಡಿ ವ್ಯವಹಾರ: ಪ್ರಕರಣ ದಾಖಲು

ಸೋಲಾಪುರ: ನಗರದಲ್ಲಿ ಅಕ್ರಮ ಬಡ್ಡಿ ವ್ಯವಹಾರಕ್ಕೆ ಕಡಿವಾಣ ಹಾಕಲು ಸಹಕಾರ ಇಲಾಖೆ ಅಧಿಕಾರಿಗಳು ಎರಡು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಪೈಕಿ ಒಂದು ಸ್ಥಳದಲ್ಲಿ ಅಕ್ರಮ ಸಾಲ ವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಒಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Read the original at ಪ್ರಜಾವಾಣಿ ↗