BAD
CRIME
KARNATAKA
Police crack down on illegal activities in Bethamangala, many arrested

ಬೇತಮಂಗಲ: ಬೇತಮಂಗಲ ಹಾಗೂ ಕ್ಯಾಸಂಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟ ಹಾಗೂ ಗೋವುಗಳ ಸಾಗಾಟಕ್ಕೆ ಕಡಿವಾಣ ಹಾಕಲು ಬೇತಮಂಗಲ ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಆರ್.ಜಗದೀಶ್ ನೇತೃತ್ವದ ತಂಡ ವಿವಿಧೆಡೆ ಮಿಂಚಿನ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
Read the original at ಪ್ರಜಾವಾಣಿ ↗