STATE ACTION
INDIA
KARNATAKA
ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಭಟ್ಕಳ: ತಾಲ್ಲೂಕಿನ ವೆಂಕಟಾಪುರದ ಜಾಗಟೇಬೈಲ್ ಮೈದಾನದ ಸಮೀಪ ಶನಿವಾರ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗