GOOD
INDIA
KARNATAKA
ಕಂಪ್ಲಿಯಲ್ಲಿ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಮಂಜುನಾಥ ಆಯ್ಕೆ

ಕಂಪ್ಲಿ: ಪಟ್ಟಣದಲ್ಲಿ ನ.13ರಂದು ನಡೆಯಲಿರುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಲೇಖಕ ಬಂಗಿ ದೊಡ್ಡ ಮಂಜುನಾಥ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ್ ತಿಳಿಸಿದರು.
Read the original at ಪ್ರಜಾವಾಣಿ ↗