Flag of Indiaसत्यमेव जयते AADTAK
GOOD INDIA KARNATAKA

ಧಾರವಾಡ ಕ್ರೀಡಾಂಗಣಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಎಂದ ನವೀನ್ ರಾಜ್ ಸಿಂಗ್

ಹುಬ್ಬಳ್ಳಿ: ‘ಧಾರವಾಡ ಜಿಲ್ಲೆಯ ಕ್ರೀಡಾಂಗಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಹೇಳಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗