GOOD
INDIA
KARNATAKA
ಸಾಗರದಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರಲಿ: ಶಾಸಕ ಬೇಳೂರು

ಸಾಗರ: ‘ಈ ವರ್ಷ ಮಳೆಗಾಲದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿಗಾ ವಹಿಸಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
Read the original at ಪ್ರಜಾವಾಣಿ ↗