GOOD
INDIA
KARNATAKA
ಶಿವಮೊಗ್ಗ: ಸಾರ್ವಜನಿಕ ಶೌಚಾಲಯ ನಿರ್ಮಿಸಲು ಮನವಿ

ಶಿವಮೊಗ್ಗ: ‘ನಗರದ ಪ್ರಮುಖ ಸ್ಥಳಗಳಲ್ಲಿ ಸುಸಜ್ಜಿತ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವುದರ ಜತೆಗೆ, ಈಗಿರುವ ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಆಗ್ರಹಿಸಿ ಮಲೆನಾಡು ಕನ್ನಡ ಪಡೆಯ ಕಾರ್ಯಕರ್ತರು ಶನಿವಾರ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ पर मूल खबर पढ़ें ↗