UGLY
INDIA
KARNATAKA
ಮುದಗಲ್ ಹೀರೆ ಲೆಕ್ಕಿಹಾಳ ಗ್ರಾಮದಲ್ಲಿ ಶಂಕಿತ ಡೆಂಗಿ ಜ್ವರದಿಂದ ಮಹಿಳೆ ಸಾವು

ಮುದಗಲ್: ಸಮೀಪದ ಹೀರೆ ಲೆಕ್ಕಿಹಾಳ ಗ್ರಾಮದಲ್ಲಿ ಶಂಕಿತ ಡೆಂಗಿ ಜ್ವರದಿಂದ ನೀಲಮ್ಮ ರುದ್ರಪ್ಪ ಭಂಗಿ(62) ಎಂಬ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಗುರುವಾರ ಆರೋಗ್ಯ ಇಲಾಖೆ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಪ್ರಜಾವಾಣಿ पर मूल खबर पढ़ें ↗