GOOD
INDIA
KARNATAKA
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯಗೆ ಬಿಗ್ ರಿಲೀಫ್

2023ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯ ‘40% ಕಮಿಷನ್ ರೇಟ್ ಕಾರ್ಡ್’ ಜಾಹೀರಾತು ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ಮಾನನಷ್ಟ ದೂರನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಬಗ್
Read the original at TV9 ಕನ್ನಡ ↗