UGLY
INDIA
KARNATAKA
ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಆಕೆಯ ಮೃತದೇಹ ಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಸಮೀಪದ ‘ಮಣ್ಣ ಸಂಕ’ ಎಂಬಲ್ಲಿನ ಕಾಡು ಪ್ರದೇಶದ
Read the original at ಪ್ರಜಾವಾಣಿ ↗