Flag of Indiaसत्यमेव जयते AADTAK
CONTESTED BUSINESS KARNATAKA

ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸಲು ರೈತರ ಪಾದಯಾತ್ರೆ

ಹುಣಸಗಿ: ಜಿಲ್ಲೆಯ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿ ಕೃಷಿಕ ಸಮಾಜ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಸೋಮವಾರ ನಾರಾಯಣಪುರ ತಲುಪಿತು.

ಪ್ರಜಾವಾಣಿ Tue, 27 Oct 2026 01:00 DEVELOPING
Read the original at ಪ್ರಜಾವಾಣಿ ↗