Flag of Indiaसत्यमेव जयते AADTAK
GOOD INDIA KARNATAKA

ಮಳವಳ್ಳಿಯಲ್ಲಿ ಭಿಕ್ಷಾಟನೆಯಲ್ಲಿದ್ದ ನಾಲ್ವರು ಮಕ್ಕಳ ರಕ್ಷಣೆ

ಮಳವಳ್ಳಿ: ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಭಿಕ್ಷಾಟನೆಯಲ್ಲಿ ತೊಡಗಿದ್ದ ನಾಲ್ವರು ಮಕ್ಕಳನ್ನು ರಕ್ಷಿಸಲಾಗಿದ್ದು, ಪ್ರಕರಣದ ಸಂಬಂಧ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜಾವಾಣಿ Fri, 23 Oct 2026 00:40
ಪ್ರಜಾವಾಣಿ पर मूल खबर पढ़ें ↗