GOOD
INDIA
KARNATAKA
ಕೆರೆಗಳ ಭರ್ತಿಗೆ ಕೆಬಿಜೆಎನ್ಎಲ್ ಅಧಿಕಾರಿಗಳು ಕ್ರಮಕ್ಕೆ ರೈತರ ಆಗ್ರಹ

ದೇವರಹಿಪ್ಪರಗಿ: ‘ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಯ ಕೊನೆಯವರೆಗೂ ನೀರು ಹರಿಸಿ ಈ ಭಾಗದ ಕೆರೆಗಳ ಭರ್ತಿಗೆ ಕೆಬಿಜೆಎನ್ಎಲ್ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕು’ ಎಂದು ರೈತರು, ಗ್ರಾಮಸ್ಥರು ಆಗ್ರಹಿದರು.
Read the original at ಪ್ರಜಾವಾಣಿ ↗