Flag of Indiaसत्यमेव जयते AADTAK
GOOD INDIA KARNATAKA

‘ರಾಣಿ ಚನ್ನಮ್ಮ ಯುವಪೀಳಿಗೆಗೆ ಮಾದರಿ’

ಶಿಗ್ಗಾವಿ: ಬ್ರಿಟಿಷರ ವಿರುದ್ದ ಹೋರಾಡಿದ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಧೈರ್ಯ ಸಾಹಸದಲ್ಲಿ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿ ದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣಗೌಡ ಹುಡೇದಗೌಡ್ರ ಹೇಳಿದರು.

ಪ್ರಜಾವಾಣಿ Sat, 24 Oct 2026 01:00
Read the original at ಪ್ರಜಾವಾಣಿ ↗