CONTESTED
BUSINESS
KARNATAKA
ಮಾಡಿಕೇರಿ ಡೇರಿಗೆ ಬೀಗ ಹಾಕಿದ ಗ್ರಾಮಸ್ಥರು, ಪ್ರತಿಭಟನೆ

ಚಿಂತಾಮಣಿ: ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮಾಡಿಕೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರು ಡೇರಿಗೆ ಬುಧವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗