MILESTONE
INDIA
KARNATAKA
ಎನ್‌ಡಿಎ ಪರೀಕ್ಷೆಯಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್ ಪಡೆದ ಶಿವಮೊಗ್ಗದ ಶ್ರೇಯಾ ಗೌಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಶ್ರೇಯಾ ಎನ್. ಗೌಡ ಯುಪಿಎಸ್‌ಸಿ ಎನ್‌ಡಿಎ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಬಾಲ್ಯದಿಂದಲೂ ಸೇನೆ ಸೇರುವ ಕನಸು ಕಂಡಿದ್ದ ಶ್ರೇಯಾ, ಮೊದಲ ಪ್ರಯತ್ನದಲ್ಲೇ ಸಾಧನೆ ಮಾಡಿದ್ದಾರೆ. ಪುಣೆಯ ಖಡಕ್ವಾಸ್ಲಾದಲ್ಲಿ ತರಬೇತಿ ಪಡೆದು
TV9 ಕನ್ನಡ पर मूल खबर पढ़ें ↗