Flag of Indiaसत्यमेव जयते AADTAK
GOOD INDIA KARNATAKA

ಮಹಿಳಾ ಕಾರ್ಮಿಕರಿಗೆ ಕಾನೂನು ಜಾಗೃತಿ ಮತ್ತು ಸುರಕ್ಷತಾ ಕಾರ್ಯಕ್ರಮ

​ಬೇತಮಂಗಲ: ಇಲ್ಲಿನ ಆಡಂಪಲ್ಲಿ ಗ್ರಾಮದ ಬಳಿಯ ಗೋಕುಲ್ ದಾಸ್ ಗಾರ್ಮೆಂಟ್ಸ್ ಆವರಣದಲ್ಲಿ ಬೇತಮಂಗಲ ಪೊಲೀಸ್ ಠಾಣೆ ವತಿಯಿಂದ ಮಹಿಳಾ ಕಾರ್ಮಿಕರಿಗೆ ಕಾನೂನು ಜಾಗೃತಿ ಮತ್ತು ಸುರಕ್ಷತಾ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗