BAD
INDIA
KARNATAKA
ಬೇಲೂರು-ಸಕಲೇಶಪುರ ರಾಜ್ಯ ಹೆದ್ದಾರಿ ಗುಂಡಿ ಮುಚ್ಚುವ ಕಾಮಗಾರಿ ಕಳಪೆ – ಪ್ರತಿಭಟನೆ

ಬೇಲೂರು: ಕಳಪೆ ಜಲ್ಲಿ ಹಾಗೂ ಮಣ್ಣಿನಿಂದ ರಾಜ್ಯ ಹೆದ್ದಾರಿ ಗುಂಡಿ ಮುಚ್ಚವ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿ ತಗರೆ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗