Flag of Indiaसत्यमेव जयते AADTAK
GOOD INDIA KARNATAKA

ಶಿಗ್ಗಾವಿ ಭೀಮಾ ಲೇಔಟ್‌ನಲ್ಲಿ ಮೂಲಸೌಕರ್ಯ ಒದಗಿಸುವಂತೆ ನಿವಾಸಿಗಳ ಮನವಿ

ಶಿಗ್ಗಾವಿ: ಪಟ್ಟಣದ ಹೊಸ ಬಸ್ ನಿಲ್ದಾಣ ಎದುರಿನ ಭೀಮಾ ಲೇಔಟ್‌ನಲ್ಲಿ ಗಟಾರ, ರಸ್ತೆ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆಯಿಂದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಪರಿಹರಿಸುವಂತೆ ನಿವಾಸಿಗಳು ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ರವಿ ಬಾಗಲಕೋಟಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರಜಾವಾಣಿ Thu, 29 Oct 2026 01:00
ಪ್ರಜಾವಾಣಿ पर मूल खबर पढ़ें ↗