CONTESTED
BUSINESS
KARNATAKA
ಕಬ್ಬು ಬೆಳೆಗಾರರಿಂದ ರಸ್ತೆ ತಡೆ: ಜನರ ಪರದಾಟ

ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲೆಯಾದ್ಯಂತ ರೈತರು ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ಮಾಡಿದರು. ಪರಿಣಾಮ ಬೇರೆ ಊರುಗಳಿಗೆ ತೆರಳಬೇಕಿದ್ದ ಜನರು ಪರದಾಡಿದರು.
ಪ್ರಜಾವಾಣಿ पर मूल खबर पढ़ें ↗