ACCOUNTABILITY
INDIA
KARNATAKA
ಶತಮಾನದ ಮೂರ್ತಿಗಳನ್ನು ಆನ್ಲೈನ್ನಲ್ಲಿ ಮಾರಾಟಕ್ಕಿಟ್ಟಿದ್ದ ಸ್ವಾಮೀಜಿ: ಬೆಂಗಳೂರು ಪೊಲೀಸರ ತನಿಖೆಯಲ್ಲಿ ಸತ್ಯ ಬಯಲು, ಬಾಳೆಕುದ್ರು ಶ್ರೀ ನಾಪತ್ತೆ

ಉಡುಪಿ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಬೆಂಗಳೂರಿನ ಕಂಪನಿಗೆ ಮಾರಾಟ ಮಾಡಿದ ಆರೋಪದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದಂತೆ ವಾಸುದೇವ ಸದಾಶಿವಶ್ರಮ ಸ್ವಾಮೀಜಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸರು ತನಿಖೆಯನ್ನು ನಡೆಸಿ, ಕಂಪನಿಯ ಮಾಲೀಕನನ್ನು ಬಂಧನ ಮಾಡಿದ್ದಾರೆ. ಇದೀಗ ಸ್ವ
TV9 ಕನ್ನಡ पर मूल खबर पढ़ें ↗